ವಿಭಾಗಗಳು > ಎಂ. ಫಿಲ್. ಪಿಎಚ್.ಡಿ
 

ಎಂ. ಫಿಲ್. - ಪಿಎಚ್.ಡಿ
ಸಂಶೋಧನೆ ಒಂದು ಶಿಸ್ತು. ಅಂತಹದೊಂದು ಜ್ಞಾನ ಶಿಸ್ತಿನ ಬಹುಮುಖಿತ್ವವನ್ನು ಗುರುತಿಸಲು ಕ್ಷೇತ್ರಕಾರ್ಯದ ಮೂಲಕ ಗುಣಮಟ್ಟದ ಸಂಶೋಧನೆ ಅತ್ಯವಶ್ಯವಾಗಿದ್ದು, ಆ ನಿಟ್ಟಿನಲ್ಲಿ ಜಾನಪದ ವಿಶ್ವವಿದ್ಯಾಲಯ ತನ್ನ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಎಂ.ಫಿಲ್. ಹಾಗೂ ಪಿಎಚ್.ಡಿ ಅಧ್ಯಯನಕ್ಕೆ ಅವಕಾಶ ಕಲ್ಪಿಸುತ್ತಿದೆ. ಮುಂದೆ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಹಾಗೂ ವಿಶ್ವವಿದ್ಯಾಲಯ ನೀಡುವ ವಿದ್ಯಾವೇತನದ ಸಹಾಯದಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ನೆರವು ದೊರೆಯಲಿದೆ.

 
 

© 2017 ಕರ್ನಾಟಕ ಜಾನಪದ ವಿಶ್ವವಿದ್ಯಾಲಯ. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
ವಿನ್ಯಾಸ, ಅಭಿವೃದ್ದಿ, ನಿರ್ವಹಣೆ : WebDreams India